ಅಡಕೆ ತೋಟ ಬೆಂಕಿಗಾಹುತಿ: ಕಾರಣ ಗೊತ್ತಾ?

Webdunia
ಬುಧವಾರ, 29 ಆಗಸ್ಟ್ 2018 (18:14 IST)
ತನ್ನದಲ್ಲದ ತಪ್ಪಿಗೆ ರೈತರೊಬ್ಬರ ಅಡಕೆ ತೋಟ ಬೆಂಕಿಗೆ ಆಹುತಿಯಾಗಿದೆ.
ಬಿಬಿಎಂಪಿ ಕಸದ ರಾಶಿಗೆ ಇಟ್ಟಿರುವ ಬೆಂಕಿಗೆ ರೈತರ ಅಡಕೆ ತೋ ಭಸ್ಮವಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕಾಟೇನಹಳ್ಳಿ ವಾಸಿ ಹನುಮಂತ ರಾಯಪ್ಪ ಅವರಿಗೆ ಸೇರಿದ ಅಡಕೆ ತೋಟ ಬೆಂಕಿಗಾಹುತಿ ಆಗಿದೆ.
ಬೆಂಗಳೂರಿನಿಂದ ತಂದು ಸುರಿಯುತ್ತಿರುವ ಕಸದ ರಾಶಿಗೆ ಬೆಂಕಿ ಇಟ್ಟಿರೋ ಪರಿಣಾಮ ಗಾಳಿ ಮೂಲಕ ಬೆಂಕಿ ಹರಡಿ ಇಡೀ ಅಡಕೆ ತೋಟವನ್ನ ಬೆಂಕಿಯು ಬಲಿ ತೆಗೆದುಕೊಂಡಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಹಾಗು ಕೊರಟಗೆರೆ ತಾಲ್ಲೂಕಿನ ಗಡಿ ಗ್ರಾಮ ಕಾಟೆನಹಳ್ಳಿ ವಾಸಿ ಹನುಮಂತರಾಯಪ್ಪ ಅವರಿಗೆ ಸೇರಿದ ಸುಮಾರು ಎರಡು ಸಾವಿರ ಫಸಲಿಗೆ ಬಂದ ಅಡಿಕೆ ತೋಟ ಭಸ್ಮವಾಗಿದೆ.

ಪ್ರಕರಣ ನಡೆದು ಐದಾರೂ ದಿನ ಕಳೆದರೂ ಕೋಳಾಲ ಪಿಎಸ್ಐ ಸಂತೋಷ್ ಅವರು ಕಸ ಸುರಿಯುತ್ತಿರುವ ವ್ಯಕ್ತಿಗಳೊಂದಿಗೆ ಮಾತನಾಡಿ ಪರಿಹಾರ ಕಲ್ಪಿಸೋ ಭರವಸೆ ನೀಡಿ ಕಾಲ ಹರಣ ಮಾಡುತ್ತಿದ್ದರೆ ಎಂದು ರೈತ ಹನುಮಂತರಾಯಪ್ಪ ಆರೋಪ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments