ಅರಬ್ಬೀ ಸಮುದ್ರಕ್ಕೆ ಅಪ್ಪಳಿಸಲಿರುವ ಕ್ಯಾರ್ ಚಂಡಮಾರುತ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಹೈ ಅಲರ್ಟ್ ಘೋಷಣೆ

Webdunia
ಶುಕ್ರವಾರ, 25 ಅಕ್ಟೋಬರ್ 2019 (10:41 IST)

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಅಪ್ಪಳಿಸುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ  ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

 




 

50-80ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಈಗಾಗಲೇ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

 

ಕರ್ನಾಟಕದ ಕರಾವಳಿ ಜಿಲ್ಲೆಗಳ  ಜೊತೆಗೆ ಮಹಾರಾಷ್ಟ್ರ ಕೊಂಕಣ  ಮತ್ತು ಗೋವಾ ತೀರದ ಪ್ರದೇಶಗಳಲ್ಲೂ ಕ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments