BSY ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ?

Webdunia
ಬುಧವಾರ, 31 ಜುಲೈ 2019 (15:42 IST)
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಆ ಬಳಿಕ ವಿಶ್ವಾಸ ಮತ ಸಾಬೀತು ಪಡಿಸಿರೋ ಬಿ.ಎಸ್.ಯಡಿಯೂರಪ್ಪ ಈಗ ಸಚಿವ ಸಂಪುಟ ರಚನೆಯಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.

ನವದೆಹಲಿಗೆ ತೆರಳುತ್ತಿರೋ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಆಗಸ್ಟ್ 5 ರಂದು ಸಚಿವ ಸಂಪುಟ ರಚನೆ ಆಗೋ ಸಾಧ್ಯತೆಯಿದೆ.

ನೂತನ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಯಡಿಯೂರಪ್ಪ ದೆಹಲಿಗೆ ಹೊರಟಿದ್ದು, ಈ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಕುತೂಹಲ ಮೂಡಿಸಿದೆ.

ಆರಂಭಿಕ ಮೊದಲ ಹಂತದಲ್ಲಿ 15- 18 ಸಚಿವರು ಹಾಗೂ ಎರಡನೇ ಹಂತದಲ್ಲಿ ಮೈತ್ರಿ ಪಕ್ಷಗಳ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಬಿಜೆಪಿ ಚಿಂತನೆ ನಡೆಸಿದೆ.

ಹಿರಿತನ ಹಾಗೂ ಜಾತಿ, ಜಿಲ್ಲಾವಾರು ಲೆಕ್ಕದಲ್ಲಿ ಸಚಿವಸ್ಥಾನಕ್ಕೆ ಮಣೆಹಾಕಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments