ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಫೈನಲ್: ಸಿದ್ದು ಸ್ಪಷ್ಟನೆ

Webdunia
ಶನಿವಾರ, 4 ನವೆಂಬರ್ 2023 (19:45 IST)
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು, ವಿಚಾರಕ್ಕೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ  ಹೈಕಮಾಂಡ್ ಯಾರು ಸಿಎಂ ಆಗಬೇಕು, ಮುಂದುವರೆಯಬೇಕು ಎಂಬುದನ್ನ ನಿರ್ಧರಿಸುತ್ತೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೂ ನಾನು ಸಿದ್ಧನಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ಸಿದ್ರಾಮಯ್ಯ ಇದೀಗ, ’’ನಮ್ಮದು ಹೈಕಮಾಂಡ್ ಪಕ್ಷ, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ’’ ಎಂದು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವೆ ಎಂದು ಹಂಪಿಯಲ್ಲಿ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯಿಸಿದ ಅವರು,‘ನೋಡ್ರೀ... ನಾನೊಂದು ಹೇಳ್ತೇನೆ, ನೀವೊಂದು ಹೇಳ್ತೀರಿ ಅಂತಾ ಮಾಧ್ಯಮಗಳಿಗೆ ಉತ್ತರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments