Select Your Language

Notifications

webdunia
webdunia
webdunia
webdunia

ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್

ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್
ಬೆಂಗಳೂರು , ಮಂಗಳವಾರ, 6 ಡಿಸೆಂಬರ್ 2022 (14:58 IST)
ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆ ಮುಗಿದಿದ್ದು, ಇದೀಗ ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ರಾಜಕಾರಣದತ್ತ ಬಿಜೆಪಿ ಹದ್ದಿನ ಕಣ್ಣಿಟ್ಟಿದೆ.
 
ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ರೆ ಅದೇ ಮಾದರಿಯನ್ನ ಕರ್ನಾಟಕದಲ್ಲೂ ರೂಪಿಸಲು ಚಿಂತನೆ ನಡೆಸಿದೆ.

ಒಂದು ಫಲಿತಾಂಶ ವ್ಯತಿರಿಕ್ತವಾದರೆ ಕರ್ನಾಟಕಕ್ಕೆ ಪ್ರತ್ಯೇಕ ಮಾಡೆಲ್ಗೆ ಹೈಕಮಾಂಡ್ ಪ್ಲ್ಯಾನ್ ಮಾಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಮದ್ದೂರು ಬೈಪಾಸ್ ಓಪನ್