Webdunia - Bharat's app for daily news and videos

Install App

ಎ.ಸಿ.ಬಿ.ಗೆ ಬಿಸಿ ಮುಟ್ಟಿಸಿದ ಹೈಕೋರ್ಟ್

Webdunia
ಗುರುವಾರ, 7 ಜುಲೈ 2022 (15:54 IST)
ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ನೇತೃತ್ವದ ಏಕ ಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಎಸಿಬಿಯಿಂದ ಇದುವರೆಗಿನ ದಾಳಿಯಲ್ಲಿ ಸಲ್ಲಿಕೆಯಾಗಿದ್ದಂತ ಬಿ-ರಿಪೋರ್ಟ್ ಗಳನ್ನು ಪರಿಶೀಲನೆ ನಡೆಸಿತು. ಅನೇಕ ಬಿ-ರಿಪೋರ್ಟ್ ಗಳನ್ನು ಅಪೂರ್ಣವಾಗಿ ಸಲ್ಲಿಸಿದ್ದರ ಬಗ್ಗೆ ತರಾಟೆಗೆ ತೆಗೆದುಕೊಂಡರು.
2021, 2022ರ ಅಪೂರ್ಣ ಬಿ-ರಿಪೋರ್ಟ್ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿತು. ಅಲ್ಲದೇ ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಕೇಸ್ ನಲ್ಲಿಯೂ ಬಿ-ರಿಪೋರ್ಟ್ ಸಲ್ಲಿಸಿದ್ದರ ಬಗ್ಗೆ ಅಧಿಕಾರಿಗಳಿಗೆ ಚಳಿ ಬಿಡಿಸಿತು. ಅಲ್ಲದೇ ಎಸಿಬಿಯಿಂದ ನಿಜವಾಗಿ ತನಿಖೆ ನಡೆದಿಲ್ಲ ಎನ್ನುವ ಬಗ್ಗೆ ಅಸಮಾಧಾನ ಹೊರ ಹಾಕಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments