Daily Horoscope
✕

ಜಾಮೀನು ನಿರಾಕರಿಸಿದ ಹೈಕೋರ್ಟ್?

Webdunia
ಗುರುವಾರ, 21 ಏಪ್ರಿಲ್ 2022 (09:17 IST)
ಬೆಳಗಾವಿ : ಕಳೆದ ಜುಲೈ 2021ರಲ್ಲಿ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿಗೆ ಹೈಕೋರ್ಟ್ ಹಾಗೂ ಸ್ಥಳೀಯ ಕೋರ್ಟ್ನಲ್ಲಿ ಜಾಮೀನು ನಿರಾಕರಿಸಲಾಗಿದೆ.

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ರೋಷನ್ ಡಿಕ್ರೋಜ್ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ಆರೋಪಿ ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಆರೋಪಿಯ ಜಾಮೀನನ್ನು ಕೋರ್ಟ್ ನಿರಾಕರಿಸಿದೆ. 

ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ವಕೀಲರಾದ ವಾಕರ್ ಅಹ್ಮದ್ ಶಹಾಪುರಿ ಹಾಗೂ ತಂಡದವರು ವಾದ ಮಂಡಿಸುತ್ತಿದ್ದರು. ಸದ್ಯ ಸಂತ್ರಸ್ತರಿಗೆ ನ್ಯಾಯ ಕೊಡಿಸುವವರಿಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments