Webdunia - Bharat's app for daily news and videos

Install App

ವಾಲೀಕಾರ್ ತನಿಖೆ ರದ್ದುಗೊಳಿಸುವಂತೆ ಹೈಕೋರ್ಟ್ ಆದೇಶ

Webdunia
ಗುರುವಾರ, 27 ನವೆಂಬರ್ 2014 (15:27 IST)
ಕರ್ನಾಟಕ ವಿಶ್ವವಿದ್ಯಾಲಯದ ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿರುವ ಕುಲಪತಿ ವಾಲೀಕಾರ್ ಅವರ ವಿರುದ್ಧ ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ನ ಧಾರವಾಡ ಪೀಠ ಗುರುವಾರ ಆದೇಶಿಸಿದೆ.

ನ್ಯಾಯಮೂರ್ತಿ ಬಿಳ್ಳಪ್ಪ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದ್ದು, ವಿವಿ ಕುಲಪತಿಗಳು ನೌಕರರಲ್ಲ. ಅಲ್ಲದೆ ಪ್ರಕರಣದಲ್ಲಿ ರಾಜ್ಯಪಾಲರು ವ್ಯಾಪ್ತಿಗೂ ಮೀರಿ ವರ್ತಿಸಿದ್ದಾರೆ ಎಂದು ಪೀಠ ಅಭಿಪ್ರಾಯಪಟ್ಟಿದೆ. 
 
ಪ್ರಕರಣದ ಬಗ್ಗೆ ಸ್ವಯಂ ನಿರ್ಣಯ ಕೈಗೊಂಡಿರುವ ನ್ಯಾಯಾಲಯ, ಕಾಯಿದೆ 2000ದ ಕಲಂ 8/1ರ ಅಡಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡಿತ್ತು.
 
ರಾಜ್ಯಪಾಲರ ಆದೇಶದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. 
  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments