Webdunia - Bharat's app for daily news and videos

Install App

ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್‌ಗೆ ಗ್ರೀನ್ ಸಿಗ್ನಲ್ ನೀಡಿದ ಹೈ ಕೋರ್ಟ್

Webdunia
ಬುಧವಾರ, 16 ಫೆಬ್ರವರಿ 2022 (21:25 IST)
ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್‌ಗೆ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧವಾಗಿತ್ತು. ನಿಷೇಧ ಪ್ರಶ್ನಿಸಿದ್ದ ಅರ್ಜಿ ಕುರಿತು ಇಂದು ಕೋರ್ಟ್ ತೀರ್ಪು ನೀಡಿದ್ದು, ಆನ್‌ಲೈನ್ ಗೇಮಿಂಗ್‌ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆನ್‌ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಈಗಿನ ಆದೇಶ ಕಾನೂನು ಬಾಹಿರ ಎಂದು ಹೈಕೋರ್ಟ್ ತಿಳಿಸಿದೆ.
ಸರ್ಕಾರ ಅ. 10 ರಿಂದ ಆನ್‌ಲೈನ್ ಗೇಮಿಂಗ್ ನಿಷೇಧಿಸಿತ್ತು. ಆನ್‌ಲೈನ್ ಗೇಮಿಂಗ್ ಕಂಪನಿಗಳು ಕೋರ್ಟ್‌ಗೆ ಪ್ರಶ್ನಿಸಿದ್ದವು. ಇದರ ತೀರ್ಪು ಇಂದು ನೀಡಲಾಗಿದೆ. ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರ ಪೀಠ ಆನ್‌ಲೈನ್ ಗೇಮಿಂಗ್ ನಿಷೇಧ ರದ್ದುಗೊಳಿಸಿ, ಗ್ರೀನ್ ಸಿಗ್ನಲ್ ನೀಡಿದೆ. ಡ್ರೀಮ್ ಇಲೆವೆನ್, ಪೇ ಟಿಎಂ ಫಸ್ಟ್, ಗೇಮ್ ಜಿ ಸೇರಿದಂತೆ ಹಲವು ಆಪ್‌ಗಳಿಗೆ ನಿಷೇಧ ಹೇರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments