ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ

Webdunia
ಶನಿವಾರ, 19 ಫೆಬ್ರವರಿ 2022 (09:59 IST)
ಹುಬ್ಬಳ್ಳಿ : ಹಿಜಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ಪಾಲಿಸುವಂತೆ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.

 
ಹಿಜಬ್ ಬಗ್ಗೆ ಇಂದು ಎಲ್ಲಾ ಮಸೀದಿಗಳಲ್ಲಿ ಚರ್ಚೆ ನಡೆಸಿದ ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರ ಮನವಿ ಮಾಡಿ, ಹೈಕೋರ್ಟ್ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸೂಚನೆ ನೀಡಿದರು.

ಶಾಲೆ, ಕಾಲೇಜ್ಗೆ ಬರುವ ಮುಸ್ಲಿಂ ವಿದ್ಯಾರ್ಥಿನಿಯರು ವಿಶ್ರಾಂತಿ ಕೊಠಡಿಗಳಲ್ಲಿ ಹಿಜಬ್, ಬುರ್ಖಾ ತೆಗೆದಿಟ್ಟು ತರಗತಿಗಳಿಗೆ ಹಾಜರಾಗುವಂತೆ ಸೂಚನೆ ನೀಡಿದೆ.

ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಮಧ್ಯಂತರ ಆದೇಶ ಪಾಲಿಸಬೇಕು. ಪರೀಕ್ಷೆ ಹತ್ತಿರದಲ್ಲಿ ಇರುವುದರಿಂದ ಮಕ್ಕಳ ಭವಿಷ್ಯ ಮುಖ್ಯವಾಗಿದೆ. ಹೀಗಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡುವಂತೆ ಎಲ್ಲಾ ಪೋಷಕರಿಗೂ ಮನವಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments