Daily Horoscope

ಹೈಕೋರ್ಟ್ ನ್ಯಾಯಮೂರ್ತಿ ಗಳ ನೇಮಕ

Webdunia
ಸೋಮವಾರ, 8 ನವೆಂಬರ್ 2021 (17:38 IST)
ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಈ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸಬಾಬು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಸೇರಿದಂತೆ ಹಲವು ವಕೀಲರು ಮತ್ತು ನೂತನ ನ್ಯಾಯಮೂರ್ತಿಗಳ ಕುಟುಂಬ ಸದಸ್ಯರು ಭಾಗವಹಿಸಿದ್ದರು.
 
ರಾಜ್ಯ ಹೈಕೋರ್ಟ್​ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ನೂತನ ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ 46ಕ್ಕೇರಿದೆ. ಮುಂದಿನ ತಿಂಗಳು ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ನಿವೃತ್ತಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments