Webdunia - Bharat's app for daily news and videos

Install App

ಉಚ್ಚ ನ್ಯಾಯಾಲಯದ ಆದೇಶ ಎಲ್ಲರೂ ಪಾಲಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ

Webdunia
ಮಂಗಳವಾರ, 15 ಫೆಬ್ರವರಿ 2022 (20:43 IST)
ಬೆಂಗಳೂರು: ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಾಪ ಸಲಹಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ. ನೂನ್ಯತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿ.ಗಳ ಬಗ್ಗೆ ಸಭೆ ಕರೆದು ಚರ್ಚಿಸಲಾಗುವುದು. ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಪೋಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments