Select Your Language

Notifications

webdunia
webdunia
webdunia
webdunia

ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಹೈಕೋರ್ಟ್ ನಕಾರ

New Year celebration
bangalore , ಗುರುವಾರ, 28 ಡಿಸೆಂಬರ್ 2023 (16:00 IST)
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಕೀಲ NP ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ,  ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ.ಇನ್ನು ಕೋವಿಡ್ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತೆಂಗು ಬೆಳೆಗಾರರಿಗೆ ಬಿಗ್‌ ನ್ಯೂಸ್‌,ಬೆಲೆ ಏರಿಸಿದ ಕೇಂದ್ರ ಸರ್ಕಾರ