Daily Horoscope
✕

ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ್

Webdunia
ಶುಕ್ರವಾರ, 8 ಸೆಪ್ಟಂಬರ್ 2023 (13:00 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್, ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸಿಎಂ (ಬಸವರಾಜ ಬೊಮ್ಮಾಯಿ ಅವಧಿ) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments