Webdunia - Bharat's app for daily news and videos

Install App

ಹೈಕೋರ್ಟ್ ಮಹತ್ವದ ತೀರ್ಪು, 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು!

Webdunia
ಶನಿವಾರ, 11 ಮಾರ್ಚ್ 2023 (15:00 IST)
ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ, ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಅನುದಾನ‌ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments