Daily Horoscope

Select Your Language

Notifications

webdunia
webdunia
webdunia
webdunia

ಗುತ್ತಿಗೆದಾರರಿಗೆ ಹಣ ನೀಡದ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

High Court
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಸರ್ಕಾರ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? ಬಾಕಿ ಹಣ ಬಿಡುಗಡೆ ಮಾಡುವುದರಲ್ಲಿಯೇ ಹಿರಿತನವನ್ನು ಏಕೆ ಅನುಸರಿಸಬೇಕು? ಅಂತಾ ಎಚ್ಚರಿಕೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಯಲ್ಲಿ ಮೊಸಳೆ ಮೃತದೇಹ ಪತ್ತೆ