Daily Horoscope

ಹೈವೋಲ್ಟೇಜ್ ಕದನ ಮಂಡ್ಯದಲ್ಲಿ ಭಾರೀ ಭದ್ರತೆ

Webdunia
ಸೋಮವಾರ, 20 ಮೇ 2019 (14:43 IST)
ದೇಶದಲ್ಲೇ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆ ಫಲಿತಾಂಶ ಮೇ 23ಕ್ಕೆ ಪ್ರಕಟವಾಗಲಿದ್ದು,
ಮತ ಎಣಿಕೆಗೆ ಸಕಲ ಸಿದ್ಧತೆಯಲ್ಲಿ ಜಿಲ್ಲಾಡಳಿತ ತೊಡಗಿದೆ.

ಮತ ಎಣಿಕೆಗೆ ಸಕಲ ಸಿದ್ದತೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೊಡಗಿದೆ. ಮಂಡ್ಯ ನಗರದ ಸರ್ಕಾರಿ ಸ್ವಾಯತ್ತ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಪೊಲೀಸ್, ಮಿಲಿಟರಿ ಪೋರ್ಸ್ ಗಳನ್ನ‌ ಭದ್ರತೆಗೆ ಕರೆಸಿಕೊಳ್ಳಲಾಗ್ತಿದೆ.

ಇನ್ನೂ ಕಾಲೇಜಿನ ಮೈದಾನದ ಬಳಿ ಬ್ಯಾರಿಕೇಡ್ ಹಾಗೂ ಕಂಬಗಳನ್ನ ಅಳವಡಿಸಲಾಗ್ತಿದ್ದು, ಅಭ್ಯರ್ಥಿಗಳ ಬೆಂಬಲಿಗರು ಕಾಲೇಜಿನ ಒಳ ಪ್ರವೇಶಿಸದಂತೆ ಭದ್ರತೆ ಕಲ್ಪಿಸಲಾಗ್ತಿದೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಿ, ಬೆಂಬಲಿಗರನ್ನು ತಡೆಯಲು ಹಾಗೂ ಮತಣಿಕೆ ಕೇಂದ್ರದ ಬಳಿ ವಿಜಯೋತ್ಸವ ಹಾಗೂ ಪಟಾಕಿ ಸಿಡಿಸದಂತೆ ಕ್ರಮ ಕೈಗೊಳ್ಳಲಾಗ್ತಿದೆ.

ಭದ್ರತೆಯ ಸಿದ್ಧತೆ ಬಲು ಜೋರಾಗಿ ಸಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments