Daily Horoscope
✕

ಬೆಂಗಳೂರಿನಲ್ಲಿ ಹೈಸ್ಪೀಡ್ ರೈಲಿಗೆ ಕಲ್ಲು ತೂರಾಟ

Webdunia
ಭಾನುವಾರ, 26 ಫೆಬ್ರವರಿ 2023 (13:31 IST)
ಬೆಂಗಳೂರಿನಲ್ಲಿ ಹೈಸ್ಪೀಡ್ ರೈಲಿಗೆ  ಕಲ್ಲು ತೂರಾಟ ಮಾಡಲಾಗಿದೆ.ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
 
ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express)ನ ಗಾಜುಗಳಿಗೆ ಹಾನಿಯಾಗಿದೆ.ಕಲ್ಲು ಎಸೆದಿರುವ ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ.ರೈಲ್ವೆ ಇಲಾಖೆ ಪ್ರಕರಣ ದಾಖಲಿಸಿದೆ. ಕೋಚ್‌ನ ಎರಡು ಕಿಟಕಿಗಳಿಗೂ ಹಾನಿಯಾಗಿದೆ.ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ  ಘಟನೆ ನಡೆದಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಇಂದ ಮಾಹಿತಿ ನೀಡಲಾಗಿದೆ.
 
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಜನರು ಕಲ್ಲು ತೂರಾಟವಾಗಿದ್ದು,ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆ ರೈಲ್ವೇ ಸಂರಕ್ಷಣಾ ಪಡೆ ಜನವರಿಯಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ 21ಪ್ರಕರಣ ದಾಖಲು ಮಾಡಿತ್ತು.ಫೆಬ್ರವರಿಯಲ್ಲಿ 13 ಪ್ರಕರಣ ದಾಖಲು ಮಾಡಿಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರುಯಿಂದ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments