Webdunia - Bharat's app for daily news and videos

Install App

ಹಿಜಾಬ್ ವಿಚಾರಣೆ ಎತ್ತಿಕೊಂಡ ಹೈಕೋರ್ಟ್

Webdunia
ಮಂಗಳವಾರ, 22 ಫೆಬ್ರವರಿ 2022 (15:36 IST)
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ 9ನೇ ದಿನದ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂದು ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ ನೇತೃತ್ವದ ಪೀಠದಲ್ಲಿ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ತ್ರಿಸದಸ್ಯ ಪೀಠ ಇಂದು ವಿಚಾರಣೆಯನ್ನು ಮುಂದುವರೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments