ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದಿಲ್ಲ-ಸಿಎಂ

Webdunia
ಸೋಮವಾರ, 25 ಡಿಸೆಂಬರ್ 2023 (17:00 IST)
ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ಗೆ ಯೋಚನೆ ಮಾಡಿದ್ದೀವಿ ಅಷ್ಟೆ. ಈ ಕುರಿತ ಆದೇಶವನ್ನು ಇನ್ನೂ ವಾಪಸ್‌ ಪಡೆದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ನಂಜನಗೂಡಿನಲ್ಲಿ ಮಾತನಾಡಿದ್ದ ಸಿಎಂ, ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್‌ ನಿಷೇಧಿಸಿ ಜಾರಿಗೆ ತಂದಿದ್ದ ಆದೇಶವನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments