Select Your Language

Notifications

webdunia
webdunia
webdunia
webdunia

ಹಿಜಾಬ್‌ ಕೇಸ್​ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ಹಿಜಾಬ್‌ ಕೇಸ್​ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಫುಲ್ ಗರಂ