Webdunia - Bharat's app for daily news and videos

Install App

ಹಿಜಾಬ್ ವಿವಾದ- ಸ್ವಾತಂತ್ರ್ಯದ ದುರ್ಬಳಕೆ ಬೇಡ - ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ್ ಸಲಹೆ

Webdunia
ಮಂಗಳವಾರ, 15 ಫೆಬ್ರವರಿ 2022 (21:23 IST)
ಚಾಮರಾಜನಗರ:ಹಿಜಾಬ್ ವಿವಾದದ  ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, `ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆ ವಿದ್ಯಾರ್ಥಿಗಳು ಅದನ್ನೇ ಪಾಲಿಸಬೇಕು.
ಪದವಿ ಕಾಲೇಜುಗಳಲ್ಲಿ ಸಮವಸ್ತ್ರವನ್ನೇನೂ ವಿಧಿಸಿಲ್ಲ. ಅಲ್ಲಿಗೆ ಹೋಗುವವರು ತಮ್ಮ ಇಷ್ಟದ ಉಡುಪನ್ನು ಹಾಕಿಕೊಂಡು ಹೋಗಬಹುದು. ನಮ್ಮ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಹೇಳಿದರು.
ಹಿಜಾಬ್ ವಿವಾದದ ಬಗ್ಗೆ ರಾಜ್ಯ ಹೈಕೋರ್ಟ್ ಈಗಾಗಲೇ ತನ್ನ ಮಧ್ಯಂತರ ನಿರ್ದೇಶನವನ್ನು ನೀಡಿದೆ. ಅದನ್ನು ಜಾರಿಗೊಳಿಸುವುದಷ್ಟೇ ಸರಕಾರದ ಹೊಣೆ. ಹಾಗೆಯೇ ವಿದ್ಯಾರ್ಥಿಗಳೂ ಸಹ ಶಿಕ್ಷಣದ ಕಡೆ ಗಮನ ಹರಿಸಬೇಕೇ ವಿನಾ ವಸ್ತ್ರದ ಬಗ್ಗೆಯಲ್ಲ. ಸಮವಸ್ತ್ರ ನೀತಿ 1995ರಿಂದಲೂ ಇದೆ. ಇದನ್ನೇನೂ ನಾವು ಮಾಡಿಲ್ಲ. ನಮ್ಮ ಸಮಾಜಕ್ಕೆ ಇದನ್ನೆಲ್ಲ ಮೆಟ್ಟಿ ನಿಲ್ಲುವ ಶಕ್ತಿ ಇದೆ. ಇದೇ ಪ್ರಜಾಪ್ರಭುತ್ವದ ಹೆಚ್ಚುಗಾರಿಕೆ' ಎಂದು ಅವರು ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Udupi dog viral video: ಬೈಕ್ ಗೆ ನಾಯಿ ಕಟ್ಟಿ ಎಳೆದೊಯ್ದ ಮಾಲಿಕನ ವಿರುದ್ಧ ಭಾರೀ ಆಕ್ರೋಶ

ಮೈಸೂರು ಪಾಕ್ ಹೆಸರು ಬದಲಾವಣೆಗೆ ಮೂಲ ಬಾಣಸಿಗನ ವಂಶಸ್ಥರ ವಿರೋಧ: ಅಷ್ಟಕ್ಕೂ ಅವರು ಯಾರು ನೋಡಿ

DGP Om Prakash Rao: ಡಿಜಿಪಿ ಓಂ ಪ್ರಕಾಶ್ ರಾವ್ ಹತ್ಯೆ ಶಾಕಿಂಗ್ ಸತ್ಯಗಳು ಬಹಿರಂಗ

ಒಂದೇ ಮಳೆಗೆ ಶುರುವಾಯ್ತು ಮಂಗಳೂರು, ಬೆಂಗಳೂರು ಪ್ರಯಾಣಿಕರಿಗೆ ಸಂಕಷ್ಟ: ಶಿರಾಡಿ ಘಾಟಿ ಏನಾಗಿದೆ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಡಿಕೆ ಬೆಳೆಗಾರರಿಗೆ ಶುರುವಾಯ್ತು ಆತಂಕ

ಮುಂದಿನ ಸುದ್ದಿ
Show comments