Webdunia - Bharat's app for daily news and videos

Install App

ಹಿಜಬ್ ವಿವಾದ: ನಾಳೆ ಕಾಲೇಜುಗಳಿಗೆ ರಜೆ

Webdunia
ಶುಕ್ರವಾರ, 4 ಫೆಬ್ರವರಿ 2022 (14:05 IST)
ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.

ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದವರೆಗೆ ಬಿಟ್ಟುಕೊಂಡಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಯರ ಪೋಷಕರು ಸಹ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು.  ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments