Daily Horoscope
✕

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಪಾದಯಾತ್ರೆ

Webdunia
ಬುಧವಾರ, 15 ಜೂನ್ 2022 (10:37 IST)
ಶಿವಮೊಗ್ಗ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು.

ಅಲ್ಲದೇ ಅನೇಕ ಪಠ್ಯಗಳನ್ನು ಕೈಬಿಡಲಾಗಿದ್ದು, ಹಿಂದೂಪರ ಧೋರಣೆಗಳನ್ನು ಪಠ್ಯದಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಲಾಗಿತ್ತು. 

ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments