ನಂದಿಬೆಟ್ಟದಲ್ಲಿ ಗುಡ್ಡ ಕುಸಿತ!

Webdunia
ಮಂಗಳವಾರ, 6 ಸೆಪ್ಟಂಬರ್ 2022 (10:00 IST)
ಚಿಕ್ಕಬಳ್ಳಾಪುರ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತವಾಗಿದೆ.
 
ರಾಜ್ಯಾದ್ಯಂತ ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ಅನಾಹುತಗಳಾಗುತ್ತಿವೆ. ಅದೇ ರೀತಿ ಪ್ರವಾಸಿಗರ ನೆಚ್ಚಿನ ತಾಣವಾದ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿಯೂ ಗುಡ್ಡ ಕುಸಿತವಾಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ.

ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ ಆಗಿದೆ. ನ್ನೂ ಇದೇ ಸುಲ್ತಾನಪೇಟೆ ಗ್ರಾಮದ ಕಡೆ ಮತ್ತದು ಭಾಗದಲ್ಲಿ ಭೂ ಕುಸಿತ ಆಗಿದೆ.

ಬೃಹತ್ ಗಾತ್ರದ ಕಲ್ಲು ಬಂಡೆಗಳು ಮರಗಳು ಮಣ್ಣು ಸಮೇತ ಕೊಚ್ಚಿಕೊಂಡು ಬಂದಿವೆ. ಈ ಗುಡ್ಡ ಕುಸಿತ ಉಂಟಾದ ಭಾಗದಿಂದ ಝರಿಯಂತೆ ನೀರು ಹರಿದುಬರುತ್ತಿದೆ. 2 ಕಡೆಗಳಲ್ಲಿ ಗುಡ್ಡ ಕುಸಿತವಾಗಿರುವುದರಿಂದ ಸುಲ್ತಾನಪೇಟೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕಲ್ಲು ಬಂಡೆಗಳು ಉರುಳಿ ಗ್ರಾಮಕ್ಕೆ ಬರುವ ಭೀತಿಯಲ್ಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ಮುಂದಿನ ಸುದ್ದಿ
Show comments