ಅಧಿಕಾರ ಕಳೆದುಕೊಂಡ ಇಮ್ರಾನ್​​..!

Webdunia
ಭಾನುವಾರ, 10 ಏಪ್ರಿಲ್ 2022 (19:49 IST)
ಪಾಕಿಸ್ತಾನ ಸಂಸತ್‍ನಲ್ಲಿ ಶನಿವಾರ ತಡರಾತ್ರಿ ದೊಡ್ಡ ಹೈಡ್ರಾಮಾವೇ ನಡೆಯಿತು. ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು. ಇದಕ್ಕೂ ಮುನ್ನ ದಿನವಿಡೀ ಪಾಕಿಸ್ತಾನದಲ್ಲಿ ಹೈಡ್ರಾಮವೇ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments