Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆಗೆ ಕೊಕ್: ಕನ್ನಡ ಸಂಘಟನೆಗಳಿಗೆ ಜಯ

ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆಗೆ ಕೊಕ್: ಕನ್ನಡ ಸಂಘಟನೆಗಳಿಗೆ ಜಯ
ಬೆಂಗಳೂರು , ಶುಕ್ರವಾರ, 30 ಜೂನ್ 2017 (18:08 IST)
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಬಳಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದಿ ಭಾಷೆಗಳ ಫಲಕಗಳನ್ನು ತೆಗೆದುಹಾಕಲು ಅಡಳಿತ ಮಂಡಳಿ ನಿರ್ಧರಿಸಿದೆ.
 
ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಹೇರಿಕೆಯಿಂದ ಕನ್ನಡ ಪರ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರಿಂದ ತ್ರೀಭಾಷ ಸೂತ್ರಕ್ಕೆ ಅಡಳಿತ ಮಂಡಲಿ ತಿಲಾಂಜಲಿ ಇಟ್ಟಿದೆ.
 
ಈಗಾಗಲೇ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಹಿಂದಿ ಭಾಷೆಯಿರುವ ನಾಮಫಲಕಗಳನ್ನು ಮುಚ್ಚಿಹಾಕಿದ್ದು. ಮುಂಬರುವ ದಿನಗಳಲ್ಲಿ ಹಿಂದಿ ಫಲಕಗಳನ್ನು ತೆಗೆದುಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾನಸ ಸರೋವರ ಯಾತ್ರೆ ರದ್ದುಗೊಳಿಸಿದ ಕೇಂದ್ರ ಸರಕಾರ