ಕೋಟೆ ನಾಡಿನಲ್ಲಿ ಹಿಂದೂ ಗಣಪ

Webdunia
ಗುರುವಾರ, 13 ಸೆಪ್ಟಂಬರ್ 2018 (19:25 IST)
ಕೋಟೆ ನಾಡಿನಲ್ಲಿ ಅತ್ಯಂತ ಖ್ಯಾತಿಯನ್ನು ಗಳಿಸಿರುವ  ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಪ್ರತಿಷ್ಟಾಪನೆ ಕಾರ್ಯ ನಡೆಯಿತು. ಪ್ರತಿಷ್ಠಾಪನೆಯ ಸಮಯದಲ್ಲಿ ಮಾದಾರ ಗುರುಪೀಠದ ಪೀಠಾಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಭಾಗವಹಿಸಿದ್ದರು.

 ಹಿಂದೂ ಮಹಾ ಗಣಪತಿಯ ದರ್ಶನವನ್ನು ಪಡೆಯಲು ಸಾವಿರಾರು ಭಕ್ತರು ಬೆಳಗ್ಗೆಯಿಂದಲೇ ಸಾಲು ಸರತಿಯಲ್ಲಿ ಭಕ್ತರು ನಿಂತಿದ್ದರು. ಸ್ಟೇಡಿಯಂ ರಸ್ತೆಯಲ್ಲಿರು ದೇವರಾಜ್ ಅರಸ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾಗಣಪನಿಗೆ 15 ದಿನಗಳ ಕಾಲ  ಭಕ್ತರು  ಪೂಜೆಯನ್ನು  ಸಲ್ಲಿಸಲಿದ್ದಾರೆ. ಆ ನಂತರ  ಗಣಪನನ್ನು ಬೃಹತ್ ಶೋಭಾ ಯಾತ್ರೆಯ ಮೂಲಕ ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆಯನ್ನು ಮಾಡಲಾಗುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments