Webdunia - Bharat's app for daily news and videos

Install App

ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ?

Webdunia
ಭಾನುವಾರ, 27 ನವೆಂಬರ್ 2022 (11:59 IST)
ಮಂಗಳೂರು : ನಗರದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿದ ಆರೋಪ ಕೇಳಿ ಬಂದಿದ್ದು, ಪ್ರಸಿದ್ಧ ವೈದ್ಯೆ ಹಾಗೂ ಮುಸ್ಲಿಂ ಯುವಕನ ವಿರುದ್ಧ ದೂರು ದಾಖಲಾಗಿದೆ.

ಮಂಗಳೂರಿನ ಶಿವಾನಿ ಎಂಬ ಯುವತಿಗೆ ಕೆಲಸ ನೀಡುವ ಆಮೀಷವೊಡ್ಡಿ ಬಳಿಕ ಇಸ್ಲಾಮ್ಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಯುವತಿ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. 

ಕುಲಶೇಖರದ ಮೊಬೈಲ್ ಅಂಗಡಿಯ ಖಲೀಲ್ ಹಾಗೂ ಭದ್ರಾವತಿಯ ಇಮಾಮ್ ವಿರುದ್ಧ ಆರೋಪ ಹೊರಿಸಿರುವ ಶಿವಾನಿ, ಮೊಬೈಲ್ ಅಂಗಡಿಯ ಖಲೀಲ್ ಪರಿಚಯವಾಗಿ ಆತನ ಸಂಬಂಧಿಕರ ಮನೆಯಲ್ಲಿ ಕೆಲಸವಿದೆ.

ನಾನು ಮಂಗಳೂರಿನ ಪ್ರಸಿದ್ಧ ಹೆರಿಗೆ ವೈದ್ಯೆ ಡಾ.ಜಮೀಲಾ ಅವರ ಮನೆಗೆ ಕೆಲಸಕ್ಕೆ ಸೇರಿಕೊಂಡಿದ್ದೆ. ಅಲ್ಲಿ ಕುರಾನ್ ಓದಲು ಹೇಳಿ ನಮಾಜ್ ಮಾಡಿಸಿ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ