ಅನಧಿಕೃತ ಮಸೀದಿಗೆ ಲಗ್ಗೆ ಇಟ್ಟ ಹಿಂದೂ ಸಂಘಟನೆಗಳು

Webdunia
ಭಾನುವಾರ, 6 ಫೆಬ್ರವರಿ 2022 (20:55 IST)
ನಗರದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ಅನಧಿಕೃತವಾಗಿ ತಲೆ ಎತ್ತಿದ ಮಸೀದಿಗೆ ನಮ್ಮ ಹಿಂದೂಪರ ಸಂಘಟನೆಗಳು ಲಗ್ಗೆ ಇಟ್ಟಿವೆ.  ರೈಲ್ವೇ ನಿಲ್ದಾಣದಲ್ಲಿ 6 ಶೌಚಾಲಯಗಳನ್ನು ಮುಚ್ಚಿಸಿ ಮುಸ್ಲಿಮರು ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳ ನಿರ್ಮಾಣ ಸರಿಯಲ್ಲ ಎಂಬ ಕಾರಣಕ್ಕೆ ಇಲ್ಲಿಗೆ ಇಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್ ಗೌಡ, ಬಜರಂಗದಳ, ರಾಷ್ಟ್ರ ರಕ್ಷಣಾ ಪಡೆ, ಹಿಂದೂ ಮಹಾಸಭಾ, ವಿಶ್ವ ಹಿಂದೂ ಪರಿಷದ್ ಸ್ವಯಂ ಸೇವಕರು ಇಂದು ಲಗ್ಗೆ ಇಟ್ಟಿದ್ದಾರೆ.‌ ಈ ಸಂಬಂಧ  ರೈಲ್ವೇ ನಿಲ್ದಾಣ ಆಡಳಿತ ಮಂಡಳಿಗೆ ಮನವಿ ಮಾಡಿದ್ದು, ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ರಾಜೀವ್ ಗೌಡ ದಮ್ಕಿ ಪ್ರಕರಣ: ಬಿಜೆ‍ಪಿಯಿಂದ ನಾವು ಸಂಸ್ಕೃತಿ ಕಲಿಯಬೇಕಾ

ಸಂಕ್ರಾಂತಿ ಹಬ್ಬದ ದಿನವೇ ಕುಮಾರಸ್ವಾಮಿ ಮಹತ್ವದ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments