Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಭಾನುವಾರ, 9 ಅಕ್ಟೋಬರ್ 2022 (16:12 IST)
ಪಂಜಾಬ ರಾಜ್ಯದಲ್ಲಿನ ಬಹಾವಲಪುರದಲ್ಲಿ ಕೂಲಿ ಮಾಡುವ ಗಂಗಾರಾಮ್ ಇವರ ಪತ್ನಿ ಇಲ್ಲಿಯ ಮುಸಲ್ಮಾನ ಜಮೀನ್ದಾರ ಮಹಮ್ಮದ್ ಅಕ್ರಂ ಇವನ ಹತ್ತಿರ ಕೆಲಸ ಕೇಳುವುದಕ್ಕೆ ಹೋಗಿದ್ದಳು.
ಈ ಮಹಿಳೆಗೆ ಪೊಲೀಸರಿಂದ ಆಸ್ಪತ್ರೆಗೆ ಕರೆದು ಕೊಂಡುಹೋದ ನಂತರ ಅಲ್ಲಿಯ ವೈದ್ಯರು ಆಕೆಗೆ ಚಿಕಿತ್ಸೆ ನೀಡಲು ಮತ್ತು ವೈದ್ಯಕೀಯ ಪ್ರಮಾಣ ಪತ್ರ ನೀಡಲು ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಸ್ಥಳೀಯ ಹಿಂದೂಗಳು ರಸ್ತೆಗಿಳಿದು ಆಂದೋಲನ ನಡೆಸುತ್ತಿದ್ದಾರೆ. ಆರೋಪಿ ಮತ್ತು ವೈದ್ಯರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments