Webdunia - Bharat's app for daily news and videos

Install App

ಬೈಕ್ ಟಚ್ ಆಗಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ನಡುವೆ ದಾಳಿ

Krishnaveni K
ಮಂಗಳವಾರ, 28 ಮೇ 2024 (10:53 IST)
ಮಂಡ್ಯ:  ಬೈಕ್ ಓವರ್ ಟೇಕ್ ಮಾಡಿದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ವಿಚಾರ ಈಗ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ.

ಓವರ್ ಟೇಕ್ ಮಾಡುವಾಗ ಟಚ್ ಆಗಿತ್ತೆಂದು ಅಭಿಲಾಷ್ ಎಂಬ ಯುವಕ ಇಬ್ಬರು ಮುಸ್ಲಿಮ್ ಯುವಕರನ್ನು ಪ್ರಶ್ನೆ ಮಾಡಿದ್ದ. ಇಬ್ಬರ ನಡುವೆ ವಾಗ್ವಾದವಾಗಿತ್ತು. ಇದೇ ಕಾರಣಕ್ಕೆ ಮುಸ್ಲಿಮ್ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ನಡೆಸಿದೆ.

ಘಟನೆಯಲ್ಲಿ ಗಾಯಗೊಂಡು ಅಭಿಲಾಷ್ ನನ್ನು ಆದಿಚುಂಚನಗಿರಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಇದೊಂದು ರೀತಿಯಲ್ಲಿ ಕೋಮು ಸಂಘರ್ಷಕ್ಕೆಡೆ ಮಾಡಿಕೊಟ್ಟಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನಿಸಲು ಪ್ರಯತ್ನಿಸಿದ್ದಾರೆ. ಸಣ್ಣ ವಿಚಾರವನ್ನಿಟ್ಟುಕೊಂಡು ಒಬ್ಬ ಯುವಕನ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಮುಂದಿನ ಸುದ್ದಿ
Show comments