ಕೇರಳ ಮಾದರಿ ರಾಜ್ಯದಲ್ಲೂ ಹಿಂದೂಗಳ ಕೊಲೆ- ಕೆ.ಎಸ್.ಈಶ್ವರಪ್ಪ

Webdunia
ಮಂಗಳವಾರ, 12 ಡಿಸೆಂಬರ್ 2017 (12:40 IST)
ಕೇರಳ ಮಾದರಿಯಲ್ಲಿ ರಾಜ್ಯದಲ್ಲೂ ಕೂಡ ಹಿಂದೂಗಳ ಕಗ್ಗೊಲೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ರಾಜಭವನದ ಬಳಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಯುವಕನ ಕೊಲೆಯ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಮುಚ್ಚಿ ಹಾಕಲು ಹೇಮಂತ ನಿಂಬಾಳ್ಕರ ಅವರನ್ನು ಬಳಕೆ ಮಾಡಲಾಗುತ್ತಿದೆ. ಪರೇಶ ಮೇಸ್ತಾ ಸಾವಿನ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಪರೇಶ ಪೋಷಕರು ನ್ಯಾಯಕ್ಕಾಗಿ ಮೊರೆಯಿಡುತ್ತಿದ್ದಾರೆ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments