Daily Horoscope

ಹಿಂದೂಗಳೇ ನಿಮಗೆ ನಚಿಕೆಯಗಲ್ವಾ ಎಂದ ತಸಲೀಮ್ ರೆಹಮಾನಿ

Webdunia
ಶುಕ್ರವಾರ, 8 ಜುಲೈ 2022 (15:58 IST)
ಬಿಜೆಪಿ ಮುಖಂಡೆ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ಕುರಿತು ನೀಡಿರುವ ಹೇಳಿಕೆ ಹಲವು ದಿನಗಳಿಂದ ಭಾರಿ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಈ ಹೇಳಿಕೆ ವಿರುದ್ಧ ಇನ್ನಿಲ್ಲದ ಟೀಕೆಗಳನ್ನು ಮಾಡುತ್ತಿವೆ.
ನೂಪುರ್​ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಒಂದೇ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್​ ಕನ್ಹಯ್ಯಲಾಲ್​ ಅವರ ಬರ್ಬರ ಹತ್ಯೆಯನ್ನೂ ಮಾಡಲಾಗಿದ್ದು, ಈ ಹಿಂಸಾಚಾರ ಇನ್ನಷ್ಟು ಉಗ್ರ ರೂಪ ಪಡೆಯುತ್ತಲೇ ಇದೆ.
 
ಮುಸ್ಲಿಂ ಧರ್ಮಗುರು ಜಾಕಿರ್ ನಾಯ್ಕ್ ಅವರು ಭಾಷಣವೊಂದಲ್ಲಿ ಪ್ರವಾದಿ ಮೊಹಮ್ಮದ್​ ಕುರಿತು ಹೇಳಿರುವ ಹೇಳಿಕೆಯನ್ನೇ ವಿಡಿಯೋ ಸಹಿತವಾಗಿ ಸಾಕ್ಷ್ಯಾಧಾರ ನೀಡುವ ಮೂಲಕ ನೂಪುರ್​ ಪುನರುಚ್ಚರಿಸಿದ್ದರು. ಆದರೆ ನೂಪುರ್​ ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಇಡೀ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಒಂದು ವರ್ಗ.
 
ಆದರೆ ಈ ನಡುವೆಯೇ ಭಾರಿ ಕುತೂಹಲದ ಅಭಿಯಾನವೊಂದು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಅದೇ ಅರೆಸ್ಟ್​ ತಸ್ಲೀಮ್​ ರೆಹಮಾನಿ (#ArrestTasleemRahmani) ಎಂಬ ಹ್ಯಾಷ್​ಟ್ಯಾಗ್​ ಬಳಸಿ ಇವರನ್ನು ಅರೆಸ್ಟ್​ ಮಾಡುವಂತೆ ಚಳವಳಿಯನ್ನು ಶುರು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments