ದೊಣ್ಣೆಯಿಂದ ಹೊಡೆದು ಪತ್ನಿ ಬರ್ಬರ ಹತ್ಯೆ

Webdunia
ಮಂಗಳವಾರ, 22 ನವೆಂಬರ್ 2022 (18:32 IST)
ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ಅಮ್ಮನಪುರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬೋರಯ್ಯ ಎಂಬ ವ್ಯಕ್ತಿಯು ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಭದ್ರಮ್ಮನನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ 2014ರಲ್ಲಿ ತನ್ನ ಮೊದಲ ಪತ್ನಿ ಬಸಮ್ಮನನ್ನು ಕೊಲೆ ಮಾಡಿ ಜೈಲು ಪಾಲಾಗಿದ್ದ. ನಂತರ ಜಾಮೀನಿನ ಮೇಲೆ ಹೊರಬಂದು ಭದ್ರಮ್ಮನನ್ನು ವಿವಾಹವಾಗಿದ್ದ. ಆದರೆ ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಎರಡನೇ ಪತ್ನಿಯನ್ನು ಕೊಲೆ ಮಾಡಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬೋರಯ್ಯನನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments