Webdunia - Bharat's app for daily news and videos

Install App

ಮೋದಿ ಅವಧಿಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆ: ಡಾ.ಮಂಜುನಾಥ್

Sampriya
ಮಂಗಳವಾರ, 9 ಏಪ್ರಿಲ್ 2024 (19:29 IST)
Photo Courtesy X
ಬೆಂಗಳೂರು: ಕಳೆದ 10 ವರ್ಷದ ಮೋದಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಯಾಗಿದೆ ಎಂದು ಡಾ ಮಂಜುನಾಥರ್ ಹೇಳಿದರು.

ಇಂದು ಅವರು ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ 'ಜಿ.ಎಂ ರಿಜಾಯ್ಸ್' ನಲ್ಲಿ ಭಾಗವಹಿಸಿ ಮಾತನಾಡಿದರು.

ಈ ವೇಳೆ ಡಾ.ಮಂಜುನಾಥ್ ಅವರು,  ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಕಾರ್ಯಗಳ ಬಗ್ಗೆ ಹಾಗೂ  ಕೋವಿಡ್ ಸಂಕಷ್ಟದ ಸಂದರ್ಭವನ್ನು ನಮೋ ಸರ್ಕಾರ ಎದುರಿಸಿದ ರೀತಿ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡರು.


ಈ ವೇಳೆ ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಶಾಸಕ ಮುನಿರತ್ನ ಅವರು ಭಾಗಿಯಾದರು. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಡಾ. ಮಂಜುನಾಥ್ ಅವರು ಬರೆದುಕೊಂಡಿದ್ದಾರೆ.

ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ 'ಜಿ.ಎಂ ರಿಜಾಯ್ಸ್' ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಭಾಗಿಯಾದೆ.

ಮಾಜಿ ಉಪಮುಖ್ಯಮಂತ್ರಿ ಶ್ರೀ @drashwathcn
 , ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @MunirathnaMLA
  ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಕಾರ್ಯಗಳನ್ನ ಕೋವಿಡ್ ಸಂಕಷ್ಟದ ಸಂದರ್ಭವನ್ನು ನಮೋ ಸರ್ಕಾರ ಎದುರಿಸಿದ ರೀತಿ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments