ಕೆಜಿಎಫ್ ಬ್ಲಾಕ್ ಬಸ್ಟರ್ ಹಿಟ್

Webdunia
ಸೋಮವಾರ, 2 ಮೇ 2022 (19:36 IST)
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್- 2 ತನ್ನ ಕಿರೀಟದಲ್ಲಿ ದಿನಕ್ಕೊಂದು ಗರಿಯನ್ನು ಸೇರಿಸುತ್ತಾ ಮುನ್ನುಗ್ಗುತ್ತಿದ್ದು,ಬಹು ದಾಖಲೆಗಳನ್ನು ಮುರಿದು ವಿಶ್ವಾದ್ಯಂತ ಇತಿಹಾಸವನ್ನು ಸೃಷ್ಟಿಸಿದ ಚಿತ್ರ ತಮಿಳುನಾಡಿನಲ್ಲೂ ಬ್ಲಾಕ್ಬಸ್ಟರ್ ಹಿಟ್ ಆಗಿದೆ.ಕೆಜಿಎಫ್- 2 ತಮಿಳು ಆವೃತ್ತಿ 100 ಕೋಟಿ ರೂಪಾಯಿಗಳನ್ನು ಬಾಚಿಕೊಂಡ ಏಕೈಕ ಸ್ಯಾಂಡಲ್‌ವುಡ್ ಚಲನಚಿತ್ರವಾಗಿದೆ.ಈಗಾಗಲೇ 153 ಕೋಟಿ ರೂ. ಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.
 
ಪ್ರಶಾಂತ್ ನೀಲ್ ನಿರ್ದೇಶಿಸಿದ ಈ ಚಿತ್ರ ಕನ್ನಡ ಚಿತ್ರರಂಗದಲ್ಲೇ ಕಂಡರಿಯದ ದಾಖಲೆಗಳನ್ನು ಬರೆಯುತ್ತಾ ಮುನ್ನುಗ್ಗುತ್ತಿದ್ದು, ಸಾವಿರ ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡದ ಚಿತ್ರ ಎನಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಮುಂದಿನ ಸುದ್ದಿ
Show comments