Webdunia - Bharat's app for daily news and videos

Install App

ಗಮನಸೆಳೆದ ಎಚ್ ಐ ವಿ ಜಾಗೃತಿ ಜಾಥಾ

Webdunia
ಶನಿವಾರ, 1 ಡಿಸೆಂಬರ್ 2018 (14:20 IST)
ವಿಶ್ವ ಏಡ್ಸ ಜಾಗೃತಿ ದಿನಾಚರಣೆ ಅಂಗವಾಗಿ ನಡೆದ ಎಚ್ ಐ ವಿ ತಡೆಗಟ್ಟುವ ಕುರಿತಾದ ಜಾಥಾ ಗಮನ ಸೆಳೆಯಿತು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಎಚ್ ಐ ವಿ ತಡೆಗಟ್ಟುವ ಕುರಿತು ಜಾಥಾ ನಡೆಸಲಾಯಿತು.

ಚಿಕ್ಕೊಡಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಿಂದ ಆರಂಭಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೋಗುವ ಮೂಲಕ ಏಡ್ಸ ರೋಗದ ಕುರಿತು ಅರಿವು ಮೂಡಿಸಲಾಯಿತು.

ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶಾಲಾ ಮಕ್ಕಳು, ಆಶಾ ಕಾರ್ಯಕರ್ತೆಯರು ಹಾಗೂ ನ್ಯಾಯವಾದಿಗಳು ಪಾಲ್ಗೊಂಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments