ಹಿಜಾಬ್ ಹಾಕಿಕೊಂಡು ಬಂದ್ರೆ ಒದೆ ಕೊಡಿ

Webdunia
ಮಂಗಳವಾರ, 1 ಫೆಬ್ರವರಿ 2022 (16:03 IST)

ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ಕಿಡಿಕಾರಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಶಾಲೆಯೋ ಅಥವಾ ಧಾರ್ಮಿಕ ಕೇಂದ್ರವೋ. ನಿಮ್ಮ ಸ್ವತಂತ್ರ ಕೇವಲ ನಿಮ್ಮ ಮನೆಯಲ್ಲಿ ಇರಲಿ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು. ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್

ಚಿಂತಾಮಣಿ ಶಾಲೆಯ ಕೊಠಡಿಯಲ್ಲಿ ನಮಾಜ್ ಮಾಡಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ಬಹಳ ಹಿಂದೆ-ಮುಂದೆ ನೋಡುತ್ತಿದೆ. ಇದನ್ನ ಹಾಗೆ ಬಿಟ್ಟರೆ ಅವರು ಮುಂದಿನ ದಿನ ಭಯೋತ್ಪಾದಕರಾಗುತ್ತಾರೆ. ಬೆಂಗಳೂರು ರೈಲ್ವೆ ಸ್ಟೇಷನ್​ನಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಬಾಂಬ್ ಸಿಕ್ಕರೂ ಇನ್ನೂ ಆರೋಪಿಗಳನ್ನ ಹಿಡಿಯೋಕೆ ಆಗಿಲ್ಲ. ಹಿಜಾಬ್ ಅನ್ನೋದು ಇಲ್ಲಿಯವರೆಗೂ ಹೋಗಬಾರದಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments