Webdunia - Bharat's app for daily news and videos

Install App

ಕೊಲ್ಕತ್ತಾದಲ್ಲಿ ಹೋಳಿ ಸಡಗರ

Webdunia
ಮಂಗಳವಾರ, 7 ಮಾರ್ಚ್ 2023 (15:41 IST)
ದೇಶದೆಲ್ಲೆಡೆ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಜನ ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ಉತ್ಸವದಲ್ಲಿ ಮಹಿಳೆಯರು ವಿವಿಧ ನೃತ್ಯಗಳನ್ನು ಮಾಡಿ ನೋಡುಗರನ್ನು ರಂಜಿಸಿದರು. ಸುತ್ತಮುತ್ತಲ ನೂರಾರು ಅಪಾರ್ಟ್​ಮೆಂಟ್ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.ಒಟ್ಟಾರೆ ದಕ್ಷಿಣ ಕೊಲ್ಕತ್ತಾದ ಗಾಲ್ಫ್ ಗ್ರೀನ್ ಏರಿಯಾದಲ್ಲಿ ಹೋಳಿ ಸಡಗರದಲ್ಲಿ ಮುಳುಗಿರುವ ಜನ ಪರಸ್ಪರ ಶುಭ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments