Webdunia - Bharat's app for daily news and videos

Install App

ಕೆಲ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

geetha
ಭಾನುವಾರ, 21 ಜನವರಿ 2024 (14:22 IST)
ಬೆಂಗಳೂರು-ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಶಾಲೆಗಳಿಗೆ ರಜೆ ಕೊಡುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ ಹೀಗಾಗಿ ಸ್ವಯಂಪ್ರೇರಿತರಾಗಿ ಸೋಮವಾರ ಕೆಲ‌ ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿದೆ. ರುಪ್ಸಾ ಅಡಿಯಲ್ಲಿ ಬರುವ ಕೆಲ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ  ಮಾಡಲಾಗಿದೆ.ನಾಳಿನ ರಜೆ ಹಿನ್ನೆಲೆ.., ಬೇರೆ ರಜೆ ದಿನ ಶಾಲೆ ನಡೆಸಲು ನಿರ್ಧಾರ ಮಾಡಲಾಗಿದೆ.ಪರೀಕ್ಷೆ ಹತ್ತಿರವಿರುವ ಹಿನ್ನೆಲೆ ನಾಳೆ ಬದಲಿಗೆ ಭಾನುವಾರ ತರಗತಿ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ರುಪ್ಸಾ ಅಧ್ಯಕ್ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments