ಭಾರೀ ಮಳೆಗೆ ಶಾಲೆಗಳಿಗೆ ರಜೆ ಘೋಷಣೆ

Webdunia
ಶುಕ್ರವಾರ, 5 ಆಗಸ್ಟ್ 2022 (11:57 IST)
ಚಾಮರಾಜನಗರ : ಭಾರೀ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಮಂಡ್ಯ ಹಾಗೂ ಚಾಮರಾಜನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
 
ಮಂಡ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್ಎಸ್ ಡ್ಯಾಂ ಈಗಾಗಲೇ ತುಂಬಿದ್ದು, ಜೀವನದಿ ಕಾವೇರಿ ಸೇರಿದಂತೆ ಅನೇಕ ನದಿಗಳು ಉಕ್ಕಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ, ಎಲ್.ಕೆ.ಜಿ, ಯುಕೆಜಿ ಸೇರಿದಂತೆ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡುವಂತೆ ಮಂಡ್ಯ ಡಿ ಅಶ್ವಥಿ ರಜೆ ಘೋಷಿಸಿದ್ದಾರೆ.

ಜಿಲ್ಲೆಯಾದ್ಯಂತ ಮಳೆಯಿಂದ ಹಲವಡೆ ಈಗಾಗಲೇ ಅವಾಂತರ ಸೃಷ್ಟಿ ಮಾಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಮುನ್ನಚ್ಚರಿಕೆವಾಗಿ ನಾಳೆ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಮುಂದಿನ ಸುದ್ದಿ
Show comments