Webdunia - Bharat's app for daily news and videos

Install App

ಶಿವರಾತ್ರಿ ಹಬ್ಬಕ್ಕೆ ರಜೆ ; ಸಿದ್ಧತೆ ಬಲುಜೋರು

Webdunia
ಸೋಮವಾರ, 3 ಫೆಬ್ರವರಿ 2020 (13:57 IST)
ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿರೋ ಶಿವರಾತ್ರಿಗೆ ಈ ಬಾರಿಯೂ ರಜೆ ಇದೆ. ಹಬ್ಬಕ್ಕೂ ಮೊದಲೇ ಸಿದ್ಧತೆಗಳು ಭರದಿಂದ ಸಾಗಿವೆ.


ಶಿವರಾತ್ರಿ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಫೆ. 21 ರಂದು ಶಿವರಾತ್ರಿ ಹಬ್ಬ ಇದೆ.
ಆ ದಿನ ಉಪವಾಸಜಾಗರಣೆಗಳನ್ನು ಮಾಡಿ, ಶಿವ ಪೂಜೆಯನ್ನು ಮಾಡುವ ಮೂಲಕ ಹಬ್ಬ ಆಚರಿಸಲಾಗುತ್ತದೆ.  
ಶಿವರಾತ್ರಿ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ.

ಶಿವನ ದೇವಾಲಯಗಳಲ್ಲಿ ಈಗಿನಿಂದಲೇ ಸಿದ್ಧತೆಗಳು ಶುರುವಾಗಿವೆ. ಪ್ರಮುಖ ದೇವಸ್ಥಾನಗಳಲ್ಲಿ ಬಣ್ಣ, ವಿಶೇಷ ಪೂಜೆಗೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments