Webdunia - Bharat's app for daily news and videos

Install App

ಲಕ್ಷ ಲಕ್ಷ ಮೀನುಗಳ ಮಾರಣ ಹೋಮ

Webdunia
ಶುಕ್ರವಾರ, 30 ಆಗಸ್ಟ್ 2019 (19:38 IST)
ಲಕ್ಷ ಲಕ್ಷ ಮೀನುಗಳ ಮಾರಣ ಹೋಮ ನಡೆದಿರೋ ಘಟನೆ ವರದಿಯಾಗಿದೆ.

ಕೆರೆಯ ನೀರಿಗೆ ಕಲುಷಿತ ನೀರು ಸೇರಿ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವಂತಹ ಘಟನೆ ಕರ್ನಾಟಕ -ತಮಿಳುನಾಡು ಗಡಿ ಮಾರಗೊಂಡಪಲ್ಲಿ ಕೆರೆಯಲ್ಲಿ ನಡೆದಿದೆ.

ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು 3 ಲಕ್ಷಕ್ಕೂ ಹೆಚ್ಚು ಮೀನು ಮರಿಗಳನ್ನು ಬಿಟ್ಟಿದ್ದು ಕೆರೆಗೆ ಬೆಂಗಳೂರಿನ ವರ್ತೂರು ಕೆರೆಯ ಕಲುಷಿತ ನೀರು ಹರಿದು ಬರುತ್ತದೆ.  

ಇದರಿಂದಲೇ ರಾತ್ರಿ ಲಕ್ಷಾಂತರ ಮೀನುಗಳ ಮಾರಣಹೋಮವಾಗಿದೆ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ. ಇನ್ನು ವರ್ತೂರು ಕೆರೆಯ ಕಲುಷಿತ ನೀರಿನಿಂದ ಈಗಾಗಲೇ ಅಲ್ಲಿನ ಸುತ್ತಮುತ್ತಲಿನ ಜನರಿಗೆ ಸಾಕಷ್ಟು ತೊಂದರೆಯಾಗಿದೆ.

ಇದೀಗ ಆ ನೀರು ಹರಿದು ಹೋಗುವ ಕೆರೆಗಳಲ್ಲಿಯೂ ಸಹ ಮೀನುಗಳ ಸಾವು ಹಾಗೂ ನೊರೆ ಸಮಸ್ಯೆ ಕಾಡುತ್ತಿದೆ. ಮೀನುಗಳ ಸಾವಿನ ನಂತರ  ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೀನುಗಳ ಸಾವಿಗೆ ನಿಖರ ಕಾರಣ ಏನು ಎಂಬುದಕ್ಕೆ ಕೆರೆಯ ನೀರು ಹಾಗು ಮೀನುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments