ಮನೆಗೆ ಬೆಂಕಿ; ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾವು

Webdunia
ಭಾನುವಾರ, 16 ಜೂನ್ 2019 (17:40 IST)
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾವನ್ನಪ್ಪಿದ್ದಾರೆ.  

ಕೋಲಾರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್.ನಾಗಪ್ರಕಾಶ್ (58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೋಲಾರದ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಶೋಭ, ಸ್ವರೂಪ್ ಹಾಗೂ ಸತ್ಯನಾರಾಯಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೋಭ ಎಂಬುವವರಿಗೆ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ನಾಗಪ್ರಕಾಶ್ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು. ಬಂಗಾರಪೇಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments