Select Your Language

Notifications

webdunia
webdunia
webdunia
webdunia

ಮನೆಗೆ ನುಗ್ಗಿ ಪೊಲೀಸರ ದೌರ್ಜನ್ಯ

Home invasion and police brutality
ಬಿಹಾರ , ಬುಧವಾರ, 11 ಜನವರಿ 2023 (18:38 IST)
ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಸ್ಥಾವರವನ್ನು ಸ್ಥಳೀಯರು ಅತಿಕ್ರಮಿಸಿದ್ದಾರೆ. ಮಧ್ಯರಾತ್ರಿಯಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಅದನ್ನು ಪೊಲೀಸರು ಹಿಂಸಾತ್ಮಕವಾಗಿ ಹತ್ತಿಕ್ಕಲು ಮುಂದಾಗಿದ್ದಾರೆ. ಆಗ ಸ್ಥಳೀಯರು ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚಿದ್ದಾರೆ. ಹತ್ತಾರು ಪೊಲೀಸರು ರೈತರ ಮನೆಗಳ ಮೇಲೆ ದಾಳಿ ಮಾಡಿದರು ಮತ್ತು ಅವರು ಮಲಗಿದ್ದಾಗ ಬೆತ್ತದಿಂದ ಹೀನಾಯವಾಗಿ ಥಳಿಸಿದರು. ಹಲ್ಲೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ದಟ್ಟ ಮಂಜು; 26 ರೈಲುಗಳು ತಡ