Daily Horoscope
✕

ಗೃಹ ಸಚಿವ ಅಮಿತ್​​ ಶಾ ಹುಟ್ಟುಹಬ್ಬ

Webdunia
ಶನಿವಾರ, 22 ಅಕ್ಟೋಬರ್ 2022 (16:02 IST)
ಇಂದು ದೇಶದ ಗೃಹ ಸಚಿವ ಅಮಿತ್​​ ಶಾ ಅವರ ಹುಟ್ಟುಹಬ್ಬ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ಕೆಲಸವನ್ನ ಶ್ಲಾಘಿಸಿದ್ದು, ಅವರಿಗೆ ದೇವರು ಆರೋಗ್ಯಕರ ಜೀವನ ನೀಡಲಿ ಎಂದು ಹಾರೈಸಿದರು. ಮಾಜಿ ಸಿಎಂ B.S ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅಮಿತ್​​​ ಶಾ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ರು. ಈ ಕುರಿತು ಟ್ವೀಟ್​​​ ಮಾಡಿರುವ ಸಿಎಂ ಬೊಮ್ಮಾಯಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ದೇಶಸೇವೆಯಲ್ಲಿ ನೀವು ಮತ್ತಷ್ಟು ಯಶಸ್ಸನ್ನು ಸಾಧಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ನರೇಂದ್ರ ಮೋದಿಯವರೊಂದಿಗೆ ಅಮಿತ್ ಶಾ ಇರುವ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಅಮಿತ್ ಶಾ ಅವರು ಪ್ರಧಾನಿ ಮೋದಿಯವರ ಪಕ್ಕದಲ್ಲಿ ದೃಢವಾಗಿ ಉಳಿದಿದ್ದಾರೆ ಮತ್ತು ಬಿಜೆಪಿಯ ಬೆಳವಣಿಗೆಯಲ್ಲಿ ಪ್ರಮುಖರಾಗಿದ್ದಾರೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರ ಕುರಿತ ಕಂಠಿಹಾರ ಹೇಳಿಕೆಗೆ ಸಚಿವ ನರೇಂದ್ರ ಸ್ವಾಮಿ ವಿಷಾದ: ಭಾರಿ ಟೀಕೆ ಬೆನ್ನಲ್ಲೇ ಮಾತಿನ ವರಸೆ ಬದಲಾವಣೆ

ಚಿನ್ನದ ಬೆಲೆ ಇಳಿಕೆಯಾದರೆ ಗೋಲ್ಡ್ ಲೋನ್ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಗ್ರಾಹಕರು ತಿಳಿಯಲೇಬೇಕಾದ ಪ್ರಮುಖ ಸಂಗತಿಗಳು

ಯೋಗೇಶ್ ಗೌಡ ಮರ್ಡರ್ ಕೇಸ್ ನಲ್ಲಿ ಜಾಮೀನು ರದ್ದಾದ ಬಳಿಕ ಶಾಸಕ ವಿನಯ್ ಕುಲಕರ್ಣಿ ಎಲ್ಲಿದ್ದಾರೆ

ತಿರುಪರಂಕುಂಡ್ರಂ ಬೆಟ್ಟದ ಕಾರ್ತಿಕ ದೀಪ ಸ್ಥಳವನ್ನೇರಿ ಮಂಗನ ಪವಾಡ: ಇತಿಹಾಸ ಮರುಕಳಿಸುತ್ತೆ ಎಂದ ಬಿಜೆಪಿ Video

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments