Webdunia - Bharat's app for daily news and videos

Install App

ಲಾಕ್ ಡೌನ್ ವಿಸ್ತರಣೆ ಸುಳಿವು ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Webdunia
ಶನಿವಾರ, 29 ಮೇ 2021 (12:10 IST)
ಬೆಂಗಳೂರು : ಕೊರೊನಾ ಕಂಟ್ರೋಲ್ ಆಗೋವರೆಗೂ ಲಾಕ್ ಫಿಕ್ಸ್ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಲಾಕ್ ಡೌನ್ ವಿಸ್ತರಣೆ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚುತ್ತಲೇ ಇದೆ. ಅನ್ ಲಾಕ್ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರೆ. ತಜ್ಞರ ಸಲಹೆ ಮೇರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಾಸಿಟಿವ್ ರೇಟ್ ಕಡಿಮೆ ಆಗೋವರೆಗೂ ಲಾಕ್ ಮಾಡಲಾಗುವುದು, ಪಾಸಿಟಿವ್ ರೇಟ್ ಶೇ.10ರೊಳಗೆ ಇಳಿಯಬೇಕು. ಹಳ್ಳಿಗಳಲ್ಲಿ 16% ಪಾಸಿಟಿವ್ ರೇಟ್ ಇದೆ. ಶೇ5ಕ್ಕೆ ಇಳಿಯೋವರೆಗೂ ಟಫ್ ರೂಲ್ಸ್  ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments