Select Your Language

Notifications

webdunia
webdunia
webdunia
webdunia

ಡ್ರಗ್ಸ್ ದಂಧೆಗೆ ಕಡಿವಾಣ ಹಾಕ್ತೇವೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಡ್ರಗ್ಸ್ ದಂಧೆಗೆ ಕಡಿವಾಣ ಹಾಕ್ತೇವೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು , ಮಂಗಳವಾರ, 1 ಸೆಪ್ಟಂಬರ್ 2020 (12:01 IST)
ಬೆಂಗಳೂರು : ಡ್ರಗ್ಸ್ ದಂಧೆಗೆ ಕಡಿವಾಣ ಹಾಕ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಡ್ರಗ್ಸ್ ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರಿನ ಹಲವೆಡೆ ದಾಳಿ ಮಾಡಲಾಗಿದೆ. ಸಿಸಿಬಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಡಿ ಅತಿಕ್ರಮಿಸಲು ಬಂದ ಚೀನಾಗೆ ತಕ್ಕ ತಿರುಗೇಟು ಕೊಟ್ಟ ಭಾರತೀಯ ಸೇನೆ