Select Your Language

Notifications

webdunia
webdunia
webdunia
webdunia

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Dr G Parameshwar

Krishnaveni K

ತುಮಕೂರು , ಗುರುವಾರ, 22 ಮೇ 2025 (09:24 IST)
ಅದರಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಿನ್ನೆ ಬೆಳ್ಳಂ ಬೆಳಿಗ್ಗೆಯೇ ಏಕಕಾಲಕ್ಕೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಿಂದ ಕಳ್ಳ ಲೆಕ್ಕ ತೋರಿಸಿ ರನ್ಯಾ ರಾವ್ ಕ್ರೆಡಿಟ್ ಕಾರ್ಡ್ ಗೆ 40 ಲಕ್ಷ ರೂ. ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಇಂದೂ ಇಡಿ ಅಧಿಕಾರಿಗಳು ತಪಾಸಣೆ ಮುಂದುವರಿಸಿದ್ದಾರೆ. ಈ ಪ್ರಕರಣ ಈಗ ಗೃಹ ಸಚಿವರಿಗೆ ಉರುಳಾಗುವ ಲಕ್ಷಣ ಕಾಣುತ್ತಿದೆ. ಪ್ರಭಾವಿಯೊಬ್ಬರ ಸೂಚನೆಯ ಮೇರೆಗೇ ರನ್ಯಾ ಖಾತೆಗೆ ಹಣ ವರ್ಗಾವಣೆಯಾಗಿತ್ತು ಎನ್ನಲಾಗಿದೆ. ಹಾಗಿದ್ದರೆ ಆ ಪ್ರಭಾವಿ ಯಾರು ಎಂಬ ಬಗ್ಗೆ ಈಗ ಪ್ರಶ್ನೆ ಮೂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ